Asianet Suvarna News Asianet Suvarna News

ಬಸ್‌ ಬಂದ್‌: ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳ ವ್ಯವಸ್ಥೆ ಹೀಗಿದೆ

ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, 6 ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. 
 

ಬೆಂಗಳೂರು (ಏ. 07): ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, 6 ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. 

ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರ ಸಡ್ಡು; ಖಾಸಗಿ ವಾಹನಗಳು ರಸ್ತೆಗಿಳಿಯಲು ಅನುಮತಿ

ಸ್ಯಾಟಲೈಟ್ ಬಸ್‌ ನಿಲ್ದಾಣದ ಚಿತ್ರಣ ನೋಡುವುದಾರೆ, ಖಾಸಗಿ ಬಸ್‌ಗಳ ಸಂಚಾರ ಹೆಚ್ಚಾಗಿ ಕಂಡು ಬರುತ್ತಿದೆ. ಪ್ರಯಾಣಿಕರ ಪರದಾಟ ತಪ್ಪಿಸಲು ಆದಷ್ಟು ಖಾಸಗಿ ಬಸ್‌ಗಳು ಸೇವೆ ಒದಗಿಸುತ್ತಿವೆ. ಪೊಲೀಸ್ ಬಂದೋಬಸ್ತ್ ಕೂಡಾ ಇದೆ.  ಬಸ್ ಸಂಚಾರ ವ್ಯವಸ್ಥೆ ಹೇಗಿದೆ...? ಪ್ರಯಾಣಿಕರು ಏನಂತಾರೆ...? ಹೇಗಿದೆ ರೆಸ್ಪಾನ್ಸ್...? ಇಲ್ಲಿದೆ ಪ್ರತ್ಯಕ್ಷ ವರದಿ..!

Video Top Stories