Asianet Suvarna News Asianet Suvarna News

ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರ ಸಡ್ಡು , ಖಾಸಗಿ ವಾಹನಗಳನ್ನು ರಸ್ತೆಗಿಳಿಸಲು ಅನುಮತಿ

ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರ ಸಡ್ಡು ಹೊಡೆದಿದೆ. ಎಲ್ಲಾ ಖಾಸಗಿ ಬಸ್‌ಗಳನ್ನು ಸರ್ಕಾರದ ದರದಂತೆ ರಸ್ತೆಗಿಳಿಸಲು ನಿರ್ಧರಿಸಿದೆ. 

ಬೆಂಗಳೂರು (ಏ. 06): ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರ ಸಡ್ಡು ಹೊಡೆದಿದೆ. ಎಲ್ಲಾ ಖಾಸಗಿ ಬಸ್‌ಗಳನ್ನು ಸರ್ಕಾರದ ದರದಂತೆ ರಸ್ತೆಗಿಳಿಸಲು ನಿರ್ಧರಿಸಿದೆ. 6 ನೇ ವೇತನ ಆಯೋಗ ಜಾರಿಯಿಲ್ಲ. ಶೇ. 08 ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಎಂದು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. 

ಮುಷ್ಕರದ ಅಸ್ತ್ರಕ್ಕೆ ಸಡ್ಡು ಹೊಡೆದ KSRTC, ಹೊಸ ಅಸ್ತ್ರಕ್ಕೆ ಮಣಿಯುತ್ತಾರಾ ಸಿಬ್ಬಂದಿ..?

 

Video Top Stories