4200 ಸಾರಿಗೆ ನೌಕರರಿಗೆ ಗುಡ್‌ನ್ಯೂಸ್: ಸಾರಿಗೆ ಸಚಿವರು ಏನ್ ಹೇಳಿದ್ದಾರೆ ನೋಡಿ..!

ವಜಾಗೊಂಡಿದ್ದ ಸಾರಿಗೆ ನೌಕರರ ಮರುನೇಮಕ ಮಾಡಿಕೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಘೋಷಿಸಿದ್ದಾರೆ. ಈ ಮೂಲಕ 4200 ನೌಕರರಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. 
 

First Published Sep 21, 2021, 2:17 PM IST | Last Updated Sep 21, 2021, 2:17 PM IST

ಬೆಂಗಳೂರು (ಸೆ. 21): ವಜಾಗೊಂಡಿದ್ದ ಸಾರಿಗೆ ನೌಕರರ ಮರುನೇಮಕ ಮಾಡಿಕೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಘೋಷಿಸಿದ್ದಾರೆ. ಈ ಮೂಲಕ 4200 ನೌಕರರಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ವೇತನ ತಾರತಮ್ಯ ಸೇರಿದಂತೆ 12 ಬೇಡಿಕೆಗಳನ್ನು ನೌಕರರು ಸರ್ಕಾರದ ಮುಂದಿಟ್ಟಿದ್ದರು. ಈ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗಿದೆ' ಎಂದು ಶ್ರೀರಾಮುಲು ಹೇಳಿದ್ದಾರೆ.  

Video Top Stories