ಪ್ರಯಾಣಿಕರ ಅನುಕೂಲಕ್ಕೆ ರಾಜ್ಯಾದ್ಯಂತ ಹೆಚ್ಚುವರಿ 1200 ಬಸ್ ನಿಯೋಜನೆ

ಮೆಜೆಸ್ಟಿಕ್‌ ನಿಲ್ದಾಣಕ್ಕೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭೇಟಿ ನೀಡಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಹೆಚ್ಚುವರಿ 1200 ಬಸ್ ನಿಯೋಜನೆಗೊಂಡಿದೆ. 

First Published Apr 27, 2021, 2:48 PM IST | Last Updated Apr 27, 2021, 2:48 PM IST

ಬೆಂಗಳೂರು (ಏ. 27): ಮೆಜೆಸ್ಟಿಕ್‌ ನಿಲ್ದಾಣಕ್ಕೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭೇಟಿ ನೀಡಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಹೆಚ್ಚುವರಿ 1200 ಬಸ್ ನಿಯೋಜನೆಗೊಂಡಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಿದ್ದೇವೆ ಎಂದು ಸವದಿ ಹೇಳಿದ್ದಾರೆ. ಕೋವಿಡ್ ನಿಯಮ ಪಾಲನೆಯಾಗುತ್ತಿದೆಯಾ..? ಬಸ್ ವ್ಯವಸ್ಥೆ ಹೇಗಿದೆ ಎಂದು ಮೆಜೆಸ್ಟಿಕ್‌ನಲ್ಲಿ ಪರಿಶೀಲನೆ ನಡೆಸಿದ್ದಾರೆ. 

ಕೋವಿಡ್ ನಿಯಮ ಉಲ್ಲಂಘಿಸಿ ರಥೋತ್ಸವ, ಅಧಿಕಾರಿಗಳ ಮಾತಿಗೂ ಡೋಂಟ್‌ ಕೇರ್..!