ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಾರಿಗೆ ಸಚಿವರಿಂದ ಮತ್ತೊಂದು ಶಾಕ್

  ಪೆಟ್ರೋಲ್ ಡೀಸೆಲ್ ದರ ಏರಿಕೆ ಬೆನ್ನಲ್ಲೇ ಸಚಿವರು ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಬಸ್ ಪ್ರಯಾಣದ ದರ ಏರಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸುಳಿವು ನೀಡಿದ್ದಾರೆ. ಆದಾಯ ಕೊರತೆ ಹಿನ್ನೆಲೆ  BMTC KSRTCಬಸ ಪ್ರಯಾಣ ದರ ಏರಿಕೆಯಾಗುವ ಸಾಧ್ಯೆ ಇದೆ

Share this Video
  • FB
  • Linkdin
  • Whatsapp

ಬೆಂಗಳೂರು (ಫೆ.25):  ಪೆಟ್ರೋಲ್ ಡೀಸೆಲ್ ದರ ಏರಿಕೆ ಬೆನ್ನಲ್ಲೇ ಸಚಿವರು ಶಾಕಿಂಗ್ ನ್ಯೂಸ್ ನೀಡಿದ್ದಾರೆ. 

ಪೆಟ್ರೋಲ್‌ ಬೆಲೆ ಇಳಿಕೆ : ಸಚಿವೆ ನಿರ್ಮಲಾ ಪ್ರಸ್ತಾಪ .

ಬಸ್ ಪ್ರಯಾಣದ ದರ ಏರಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸುಳಿವು ನೀಡಿದ್ದಾರೆ. 

ಆದಾಯ ಕೊರತೆ ಹಿನ್ನೆಲೆ BMTC KSRTCಬಸ ಪ್ರಯಾಣ ದರ ಏರಿಕೆಯಾಗುವ ಸಾಧ್ಯೆ ಇದೆ

Related Video