2 ತಿಂಗಳು ಸಂಬಳ ಇಲ್ಲದೇ ಸಾರಿಗೆ ನೌಕರರು ಹೈರಾಣ, ಸಚಿವರದ್ದು ಭರವಸೆಯೇ ಆಯ್ತಾ.?

ಸಾರಿಗೆ ಇಲಾಖೆಯ 4 ನಿಗಮಗಳ ನೌಕರರಿಗೆ ಎರಡು ತಿಂಗಳಿಂದ ವೇತನವಿಲ್ಲದೇ ಸಂಕಷ್ಟದಲ್ಲಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 08): ಸಾರಿಗೆ ಇಲಾಖೆಯ 4 ನಿಗಮಗಳ ನೌಕರರಿಗೆ ಎರಡು ತಿಂಗಳಿಂದ ವೇತನವಿಲ್ಲದೇ ಸಂಕಷ್ಟದಲ್ಲಿದ್ದಾರೆ. 

ಕೋಟಿ ಒಡೆಯನಾದರೂ ಬಿಎಸ್‌ವೈ ಆಪ್ತ ಉಮೇಶ್ ಬಾಡಿಗೆ ಮನೆಯಲ್ಲಿರೋದ್ಯಾಕೆ.?

ಈಗಾಗಲೇ ಸಿಬ್ಬಂದಿ ಸಂಕಷ್ಟ ಗೊತ್ತಾಗಿದೆ. ಕೊರೋನಾ ಸಂದರ್ಭದಲ್ಲಿ ಅವರು ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ನೌಕರರಿಗೆ ಕೆಲ ತಿಂಗಳ ವೇತನ ನೀಡಲಾಗಿದ್ದು, ದಸರಾ ಹಬ್ಬದೊಳಗೆ ಉಳಿದ ವೇತನ ನೀಡಲಾಗುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದ್ಧಾರೆ. ಆದರೆ ಅಧಿಕಾರಿಗಳು ಮೌನ ವಹಿಸಿದ್ದಾರೆ. 

Related Video