Asianet Suvarna News Asianet Suvarna News

ಕೋಡಿಹಳ್ಳಿ ಹಿಂದೆ ಕಾಣದ ಕೈ ಕೆಲಸ : ಸವಾಲ್ ಹಾಕಿದ ಮುಖಂಡ

ರಾಜ್ಯದಲ್ಲಿ  ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆಗೆ ಕೋಡಿಹಳ್ಳಿ ಸಪೋರ್ಟ್ ಇದ್ದು ಅವರ ಹಿಂದೆ ಕಾಣದ ಕೈ ಕೆಲಸ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. 

ಆದರೆ ಈ ಆರೋಪಕ್ಕೆ ಸಾರಿಗೆ ಸಚಿವರಿಗೆ ಕೋಡಿಹಳ್ಳಿ ಚಂದ್ರಶೇಖರ್ ಖಡಕ್ ಉತ್ತರವನ್ನೇ ನೀಡಿದ್ದಾರೆ. 

First Published Dec 13, 2020, 12:36 PM IST | Last Updated Dec 13, 2020, 12:36 PM IST

ಬೆಂಗಳೂರು (ಡಿ.13):  ರಾಜ್ಯದಲ್ಲಿ  ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆಗೆ ಕೋಡಿಹಳ್ಳಿ ಸಪೋರ್ಟ್ ಇದ್ದು ಅವರ ಹಿಂದೆ ಕಾಣದ ಕೈ ಕೆಲಸ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. 

ಪ್ರತಿಭಟನೆ ಕೈಬಿಡದಿದ್ರೆ ಸಾರಿಗೆ ನೌಕರರಿಗೆ ಪಾಠ ಕಲಿಸಲು ಸರ್ಕಾರ ಮಾಸ್ಟರ್ ಪ್ಲಾನ್!

ಆದರೆ ಈ ಆರೋಪಕ್ಕೆ ಸಾರಿಗೆ ಸಚಿವರಿಗೆ ಕೋಡಿಹಳ್ಳಿ ಚಂದ್ರಶೇಖರ್ ಖಡಕ್ ಉತ್ತರವನ್ನೇ ನೀಡಿದ್ದಾರೆ. 

Video Top Stories