ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಿಎಂ ಯಡಿಯೂರಪ್ಪ ಕೆಂಡಾಮಂಡಲ
ಸಾರಿಗೆ ನೌಕರರ ಮುಷ್ಕರ ತೀವ್ರಗೊಳ್ಳುತಿದ್ದಂತೆಯೇ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಿಎಂ ಬಿ.ಎಸ್.ಯಡಿಯೂರಪ್ಪ ಗರಂ ಆಗಿದ್ದಾರೆ.
ಬೆಂಗಳೂರು, (ಡಿ.12): ಸಾರಿಗೆ ನೌಕರರ ಮುಷ್ಕರ ತೀವ್ರಗೊಳ್ಳುತಿದ್ದಂತೆಯೇ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಿಎಂ ಬಿ.ಎಸ್.ಯಡಿಯೂರಪ್ಪ ಗರಂ ಆಗಿದ್ದಾರೆ.
ಬೇಜವಾಬ್ದಾರಿ ಸವದಿ ಮೇಲೆ ಸಿಎಂ ಗರಂ, ಫುಲ್ ಕ್ಲಾಸ್..!
ಅಲ್ಲದೇ ಕೋಡಿಹಳ್ಳಿ ಚಂದ್ರಶೇಕರ್ ವಿರುದ್ದ ಬಹಿರಂಗವಾಗಿಯೇ ಕಿಡಿಕಾರಿದ್ದಾರೆ. ಹಾಗಾದ್ರೆ ಸಿಎಂ ಕೋಡಿಹಳ್ಳಿ ವಿರುದ್ಧ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ನೋಡಿ..