
ಬೇಜವಾಬ್ದಾರಿ ಸವದಿ ಮೇಲೆ ಸಿಎಂ ಗರಂ, ಫುಲ್ ಕ್ಲಾಸ್..!
ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ವಿರುದ್ಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ.
ಬೆಂಗಳೂರು, (ಡಿ.12): ರಾಜ್ಯದಲ್ಲಿ ಎರಡು ದಿನಗಳಿಂದ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಬಸ್ ಇಲ್ಲದೇ ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮುಷ್ಕರ ನಿರತರಿಗೆ ಮಾತುಕತೆಗೆ ಮುಕ್ತ ಅಹ್ವಾನ ನೀಡಿದ ಸಾರಿಗೆ ಸಚಿವರು
ಇನ್ನೊಂದೆಡೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ವಿರುದ್ಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ.