ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಸಾರಿಗೆ ನೌಕರರ ಪ್ರತಿಭಟನೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವವಹಿಸಿಕೊಂಡಿದ್ದು, ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಕೋಡಿಹಳ್ಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಆಚಾರ್ಯ ಸರದಿ.....

Share this Video
  • FB
  • Linkdin
  • Whatsapp

ದಾವಣಗೆರೆ, (ಡಿ.13): ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಎಂದು ಸಾರಿಗೆ ನೌಕರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯಾಧ್ಯಂತ ಬಸ್‌ ಸಂಚಾರವಿಲ್ಲದೇ ಪ್ರಯಾಣಿರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

'ಅದೆಷ್ಟು ದಿನ ಪ್ರತಿಭಟನೆ ಮಾಡ್ತಾರೋ ನೋಡೋಣ: ದೀಪ ಆರೋ ಮುನ್ನ ಜೋರಾಗಿ ಉರಿಯುತ್ತೆ' 

ಇನ್ನು ಈ ಸಾರಿಗೆ ನೌಕರರ ಪ್ರತಿಭಟನೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವವಹಿಸಿಕೊಂಡಿದ್ದು, ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಕೋಡಿಹಳ್ಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಆಚಾರ್ಯ ಸರದಿ.....

Related Video