Asianet Suvarna News Asianet Suvarna News

ಡಿಕೆ ಬ್ರದರ್ಸ್ ಗೆ ಮತ್ತೊಂದು ಸಂಕಷ್ಟ; ಕನಕಪುರದಲ್ಲಿ ನಡೆದಿತ್ತಾ ಅಕ್ರಮ ಗಣಿಗಾರಿಕೆ?

Oct 11, 2019, 10:53 AM IST

ಡಿಕೆ ಬ್ರದರ್ಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 2002- 2012 ವರೆಗೆ 10 ವರ್ಷಗಳ ಕಾಲ ಮೈಸೂರು ಮಿನರಲ್ಸ್ ಹೆಸರಿನಲ್ಲಿ ಗಣಿ ಲೂಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಅರಣ್ಯಾಧಿಕಾರಿಗಳು ಕೊಟ್ಟ ವರದಿಯಲ್ಲಿ ಇದು ಬಹಿರಂಗವಾಗಿದೆ. ಡಿಕೆ ಸಹೋದರರ ಮೇಲೆ ಅರಣ್ಯ ಇಲಾಖೆ 12 ಕೇಸ್ ಹಾಕಿದೆ. ಏನಿದು ಆರೋಪ? ಇಲ್ಲಿದೆ ನೋಡಿ.