ಗೊತ್ತಾ ವಿನಾಯಕ ದಾಮೋದರ ಸಾವರ್ಕರ್ ಬದುಕಿನ ಸತ್ಯ ಕಥೆ? ಭಾಗ-2

ಮಹಾನ್ ಸ್ವಾತಂತ್ರ್ಯ ವೀರ ಸಾವರ್ಕರ್, ಕಾಂಗ್ರೆಸ್‌ನವರ ಕಣ್ಣಿಗೆ ಹೇಡಿಯಂತೆ ಕಾಣ್ತಿರೋದ್ಯಾಕೆ..? ಸಾವರ್ಕರ್ ವಿಚಾರದಲ್ಲಿ ಯಾಕಿಷ್ಟು ದ್ವೇಷ, ತಾತ್ಸಾರ..? ವಿನಾಯಕ ದಾಮೋದರ ಸಾವರ್ಕರ್ ಅನ್ನೋ ಸ್ವತಂತ್ರ ಸೇನಾನಿಯ ಚರಿತ್ರೆ ಎಂಥದ್ದು ಗೊತ್ತಾ..?

Share this Video
  • FB
  • Linkdin
  • Whatsapp

ಬ್ರಿಟಿಷರ ವಿರುದ್ಧ ಗುಟುರು ಹಾಕಿದ್ದ ಸಾವರ್ಕರ್..! ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಪಣ ತೊಟ್ಟಿದ್ದ ಸಾವರ್ಕರ್, ಕಾಲಾಪಾನಿ ಕರಾಳ ಕೂಪಕ್ಕೆ ಬಿದ್ದಿದ್ದ ಸಾವರ್ಕರ್..! ಮಹಾನ್ ಸ್ವಾತಂತ್ರ್ಯ ವೀರ ಸಾವರ್ಕರ್, ಕಾಂಗ್ರೆಸ್‌ನವರ ಕಣ್ಣಿಗೆ ಹೇಡಿಯಂತೆ ಕಾಣ್ತಿರೋದ್ಯಾಕೆ..? ಸಾವರ್ಕರ್ ವಿಚಾರದಲ್ಲಿ ಯಾಕಿಷ್ಟು ದ್ವೇಷ, ತಾತ್ಸಾರ..? ವಿನಾಯಕ ದಾಮೋದರ ಸಾವರ್ಕರ್ ಅನ್ನೋ ಸ್ವತಂತ್ರ ಸೇನಾನಿಯ ಚರಿತ್ರೆ ಎಂಥದ್ದು ಗೊತ್ತಾ..? ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಾವರ್ಕರ್ ಸತ್ಯವನ್ನು ಅನಾವರಣ ಮಾಡ್ತೀವಿ ನೋಡಿ. ಹೌದು! ವೀರ್‌ ಸಾವರ್ಕರ್‌ ವಿಚಾರವಾಗಿ ರಾಜ್ಯದಲ್ಲಿ ವಾಕ್ಸಮರ, ಅಹಿತಕರ ಘಟನೆಗಳು ನಡೆಯುತ್ತಿವೆ. ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ವ್ಯಕ್ತಿ ಎಂದು ಕಾಂಗ್ರೆಸ್‌ ವಿನಾಯಕ ದಾಮೋದರ ಸಾವರ್ಕರ್ ಅವರನ್ನು ದೂಷಣೆ ಮಾಡುತ್ತಿದೆ. ಹಾಗಿದ್ದಲ್ಲಿ, ಅಪ್ರತಿಮ ಸ್ವಾತಂತ್ರ್ಯವೀರನ ಬೆಚ್ಚಿ ಬೀಳಿಸುವ ಅಸಲಿ ಚರಿತ್ರೆ ಏನು ಎನ್ನುವುದರ ರಿಪೋರ್ಟ್‌ ಈ ವಿಡಿಯೋದಲ್ಲಿದೆ ನೋಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video