Asianet Suvarna News Asianet Suvarna News

ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; TTD ಯಲ್ಲಿ ಹೇಗಿದೆ ವ್ಯವಸ್ಥೆ?

ಕೊರೊನಾ ಲಾಕ್‌ಡೌನ್‌ನಿಂದ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳಿಗೆ ರಿಲೀಫ್ ಸಿಕ್ಕಿದೆ. ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರ- ವಿರೋಧ ಚರ್ಚೆ ಶುರುವಾಗಿದೆ. ತೆರೆಯುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಟಾಸ್ಕ್‌ ಫೋರ್ಸ್ ಆತಂಕ ವ್ಯಕ್ತಪಡಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸಿದರೂ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. 

ಬೆಂಗಳೂರು (ಜೂ. 05): ಕೊರೊನಾ ಲಾಕ್‌ಡೌನ್‌ನಿಂದ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳಿಗೆ ರಿಲೀಫ್ ಸಿಕ್ಕಿದೆ. ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರ- ವಿರೋಧ ಚರ್ಚೆ ಶುರುವಾಗಿದೆ. ತೆರೆಯುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಟಾಸ್ಕ್‌ ಫೋರ್ಸ್ ಆತಂಕ ವ್ಯಕ್ತಪಡಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸಿದರೂ ನಿರ್ವಹಣೆ ಮಾಡುವುದು ಕಷ್ಟಸಾಧ್ಯ.

ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; ವೀರೇಂದ್ರ ಹೆಗ್ಗಡೆಯವರ ಪ್ರತಿಕ್ರಿಯೆ ಇದು..! 

ತಿರುಪತಿ ತಿಮ್ಮಪ್ಪ ದೇಗುಲದಲ್ಲಿ ಯಾವ ರೀತಿ ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳವಾಗಿದೆ ಎಂಬುದರ ಬಗ್ಗೆ TTD ಪ್ರಧಾನ ಅರ್ಚಕರಾದ ಲಕ್ಷೀನಾರಾಯಣ ಅವರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

Video Top Stories