Tumakuru: ಪಾವಗಢ ಬಸ್‌ ದುರಂತದಲ್ಲಿ 20 ಹೆಚ್ಚು ಮಂದಿ ಸಾವು.?

ಪಾವಗಢ ಬಸ್ ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈವರೆಗೂ 8 ಮಂದಿಯ ಮೃತರ ಹೆಸರು ಪತ್ತೆಯಾಗಿದೆ. ಮೃತರಲ್ಲಿ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಿದೆ. ಅತೀ ವೇಗದ ಚಾಲನೆ, ಓವರ್‌ಲೋಡ್ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. 

First Published Mar 19, 2022, 1:47 PM IST | Last Updated Mar 19, 2022, 1:47 PM IST

ತುಮಕೂರು (ಮಾ. 19): ಪಾವಗಢ ಬಸ್ ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈವರೆಗೂ 8 ಮಂದಿಯ ಮೃತರ ಹೆಸರು ಪತ್ತೆಯಾಗಿದೆ. ಮೃತರಲ್ಲಿ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಿದೆ. ಅತೀ ವೇಗದ ಚಾಲನೆ, ಓವರ್‌ಲೋಡ್ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಅಪಘಾತ ಸ್ಥಳಕ್ಕೆ ಸಚಿವ ನಾರಾಯಣ ಸ್ವಾಮಿ ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯ ಮುಂದುವರೆದಿದೆ. 

 

Video Top Stories