ತುಮಕೂರು: ವಿದ್ಯುತ್ ತಗುಲಿ ಜೂನಿಯರ್ ಖ್ಯಾತಿಯ ರವಿಚಂದ್ರನ್ ಸಾವು
ಜ್ಯೂ. ರವಿಚಂದ್ರನ್ ಖ್ಯಾತಿಯ ತುಮಕೂರಿನ ಹೇರೂರು ಗ್ರಾಮದ ಲಕ್ಷ್ಮೀನಾರಾಯಣ ಎಂಬುವವರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಸಂಪ್‌ಗೆ ನೀರು ತುಂಬಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.
ಬೆಂಗಳೂರು (ಮೇ. 11): ಜ್ಯೂ. ರವಿಚಂದ್ರನ್ ಖ್ಯಾತಿಯ ತುಮಕೂರಿನ (Tumakuru) ಹೇರೂರು ಗ್ರಾಮದ ಲಕ್ಷ್ಮೀನಾರಾಯಣ ಎಂಬುವವರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಸಂಪ್‌ಗೆ ನೀರು ತುಂಬಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ (Electric Shock) ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಧರ್ಮ ದಂಗಲ್ ನಡುವೆ ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಯ್ತು ಬೆಂಗಳೂರಿನ ಮಾರಿಯಮ್ಮ ಜಾತ್ರಾ ಮಹೋತ್ಸವ. ಉತ್ಸವ ಹೊತ್ತು ಬಂದ ಜನರಿಗೆ ಮುಸ್ಲಿಂಮರು ತಂಪು ಪಾನೀಯದ ವ್ಯವಸ್ಥೆ ಮಾಡಿದ್ದಾರೆ.
ಆಂಧ್ರಪ್ರದೇಶ ಕರಾವಳಿಯ ತೀರದಲ್ಲಿ ‘ಆಸಾನಿ’ ಚಂಡಮಾರುತ ಪ್ರಬಲವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಮತ್ತು ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 14ರವರೆಗೂ ರಾಜ್ಯದ ಹಲವು ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಹೇಳಿದೆ.