ಉಡುಪಿ ದತ್ತು ಸ್ವೀಕಾರ ಕೇಂದ್ರದಲ್ಲಿ 13 ಮಕ್ಕಳಿಗೆ ಕೊರೊನಾ ಪಾಸಿಟಿವ್

- ಉಡುಪಿಯ ದತ್ತು ಸ್ವೀಕಾರ ಕೇಂದ್ರದಲ್ಲಿ 13 ಮಕ್ಕಳಿಗೆ ಕೊರೊನಾ ಪಾಸಿಟಿವ್ -  ಮಕ್ಕಳಿಗೆ ಆಶ್ರಮದಲ್ಲೇ ಚಿಕಿತ್ಸೆ - ಒಟ್ಟು 36 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ

Share this Video
  • FB
  • Linkdin
  • Whatsapp

ಉಡುಪಿ (ಮೇ. 28): ಸಂತೆಕಟ್ಟೆಯಲ್ಲಿರುವ ಮಮತೆಯ ತೊಟ್ಟಿಲು ದತ್ತು ಸ್ವೀಕಾರ ಕೇಂದ್ರದಲ್ಲಿ 13 ಮಕ್ಕಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಮಕ್ಕಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 36 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. 

ಸೋಂಕಿತನೊಬ್ಬ, ಇಬ್ಬರು ಅಟೆಂಡರ್ಸ್, ಕಿಮ್ಸ್ ಕೊರೊನಾ ವಾರ್ಡ್‌ನ ಅವ್ಯವಸ್ಥೆ ಇದು..!

Related Video