Asianet Suvarna News Asianet Suvarna News

ಕರ್ನಾಟಕದಲ್ಲಿ ಎಡಪಂಥೀಯ ಚಟುವಟಿಕೆಗೆ ಬ್ರೇಕ್‌ ಹಾಕಲು ಕೇಂದ್ರ ಸರ್ಕಾರ ಹೊಸ ಪ್ಲಾನ್

ಇದು ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ.. ಕರ್ನಾಟಕದಲ್ಲಿ ಕೋಮು ಸಂಘರ್ಷಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಡಪಂಥೀಯ ಚಟುವಟಿಕೆಗಳಿಗೆ ಬ್ರೇಕ್‌ ಹಾಕಲು ಪ್ಲಾನ್ ನಡೆದಿದೆ. 

First Published Aug 20, 2022, 3:42 PM IST | Last Updated Aug 20, 2022, 3:42 PM IST

ಬೆಂಗಳೂರು, (ಆ.20): ಇದು ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಸೂಪರ್ ಎಕ್ಸ್‌ಕ್ಲೂಸಿವ್ ಸುದ್ದಿ.. ಕರ್ನಾಟಕದಲ್ಲಿ ಕೋಮು ಸಂಘರ್ಷಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಡಪಂಥೀಯ ಚಟುವಟಿಕೆಗಳಿಗೆ ಬ್ರೇಕ್‌ ಹಾಕಲು ಪ್ಲಾನ್ ನಡೆದಿದೆ. 

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ..? ದಳಪತಿ ಕೊಟ್ಟ ಸುಳಿವು ಎಂಥದ್ದು..?

ಹಿಂಸಾಚಾರಕ್ಕೆ ಇಳಿಯುವವರನ್ನು ಕಟ್ಟಿ ಹಾಕಲು ಕೇಂದ್ರ ಸರ್ಕಾರ ಹೊಸ ಪ್ಲಾನ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಸೂಚನೆ ಮೇರೆಗೆ ರಾಜ್ಯದಲ್ಲಿ ನಾಲ್ಕು ಪಡೆಗಳನ್ನ ರಚನೆ ಮಾಡಲಾಗಿದೆ. ಕೊಡಗು, ಮೈಸೂರು, ಚಾಮರಾಜನಗರದಲ್ಲಿ ನಾಲ್ಕು ಪಡೆ ರಚಿಸಲಾಗಿದೆ.

Video Top Stories