ನವೀನ್ ಪಾರ್ಥೀವ ಶರೀರವನ್ನು ತರುವ ಕೆಲಸ ನಡೆಯುತ್ತಿದೆ; ಪ್ರಹ್ಲಾದ್ ಜೋಶಿ
'ನವೀನ್ ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನವೀನ್ ಮೃತದೇಹ ತರುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸಚಿವ ಜೈಶಂಕರ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನೀವು ಧೈರ್ಯವಾಗಿರಿ' ಎಂದು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ.
ನವದೆಹಲಿ (ಮಾ. 02): ಕಳೆದ 6 ದಿನಗಳಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಸಾವಿಗೀಡಾಗಿದ್ದಾರೆ. ಇವರು ರಷ್ಯಾ-ಉಕ್ರೇನ್ ಯುದ್ಧದಲ್ಲಿ ಸಾವಿಗೀಡಾದ ಮೊದಲ ಭಾರತೀಯ.
Russia Ukraine War: ಉಕ್ರೇನ್‌ನಲ್ಲಿ ಹೆಚ್ಚಾಯ್ತು ಟೆನ್ಷನ್, ಸುರಕ್ಷಿತ ಸ್ಥಳದತ್ತ ಕನ್ನಡಿಗರು