ಮೈಸೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜನಾಶೀರ್ವಾದ ಯಾತ್ರೆ

ಮೈಸೂರಿನಲ್ಲಿ ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಸಚಿವರಾದ ರಾಜೀವ್ ಚಂದ್ರಶೇಖರ್ ಯಾತ್ರೆ ಕೈಗೊಂಡಿದ್ದಾರೆ. ನೆಲಮಂಗಲದಲ್ಲಿ ನಾರಾಯಣಸ್ವಾಮಿ ಯಾತ್ರೆ ನಡೆಸುತ್ತಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಲಿದ್ದಾರೆ. ನಿನ್ನೆ ಮಂಡ್ಯದಲ್ಲಿ ನಡೆಸಿದ್ದು, ಇಂದು ಮೈಸೂರಿನಲ್ಲಿ ನಡೆಯುತ್ತಿದೆ.  ಆಗಸ್ಟ್ 19ರವರೆಗೆ ಜನಾಶೀರ್ವಾದ ಯಾತ್ರೆ  ನಡೆಯಲಿದೆ. 
 

Share this Video
  • FB
  • Linkdin
  • Whatsapp

ಮೈಸೂರು (ಆ.17): ಮೈಸೂರಿನಲ್ಲಿ ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಸಚಿವರಾದ ರಾಜೀವ್ ಚಂದ್ರಶೇಖರ್ ಯಾತ್ರೆ ಕೈಗೊಂಡಿದ್ದಾರೆ. ನೆಲಮಂಗಲದಲ್ಲಿ ನಾರಾಯಣಸ್ವಾಮಿ ಯಾತ್ರೆ ನಡೆಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆರಂಭ

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಲಿದ್ದಾರೆ. ನಿನ್ನೆ ಮಂಡ್ಯದಲ್ಲಿ ನಡೆಸಿದ್ದು, ಇಂದು ಮೈಸೂರಿನಲ್ಲಿ ನಡೆಯುತ್ತಿದೆ. ಆಗಸ್ಟ್ 19ರವರೆಗೆ ಜನಾಶೀರ್ವಾದ ಯಾತ್ರೆ ನಡೆಯಲಿದೆ. 

Related Video