ಪ್ರವೀಣ್ ನೆಟ್ಟಾರು ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಪ್ರವೀಣ್ ನೆಟ್ಟಾರು ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 5 ಲಕ್ಷ ರೂ ಪರಿಹಾರವನ್ನು ನೀಡಿದ್ದಾರೆ. ನಮಗೆ ಸಾಂತ್ವನ ಹೇಳೋಕೆ ಬರಬೇಡಿ, ಆರೋಪಿಗಳಿಗೆ ಶಿಕ್ಷೆ ನೀಡಿ ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. 

First Published Jul 31, 2022, 3:50 PM IST | Last Updated Jul 31, 2022, 3:50 PM IST

ಪ್ರವೀಣ್ ನೆಟ್ಟಾರು ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 5 ಲಕ್ಷ ರೂ ಪರಿಹಾರವನ್ನು ನೀಡಿದ್ದಾರೆ. ನಮಗೆ ಸಾಂತ್ವನ ಹೇಳೋಕೆ ಬರಬೇಡಿ, ಆರೋಪಿಗಳಿಗೆ ಶಿಕ್ಷೆ ನೀಡಿ ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. 

ಪಾಝಿಲ್ ಹತ್ಯೆ ಕೇಸ್‌ನಲ್ಲಿ ಪೊಲೀಸರಿಗೆ ಸಿಕ್ತು ದೊಡ್ಡ ಸುಳಿವು

 ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಕೇಂದ್ರ ಕೃಷಿ - ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಒತ್ತಾಯಿಸಿದ್ದರು. ಇದೊಂದು ಪೂರ್ವಯೋಜಿತ ಕೃತ್ಯವಾಗಿದೆ. ಈ ಕೊಲೆಯನ್ನು ಸಮಾಜದ ಶಾಂತಿಯನ್ನು ಕದಡುವ ಉದ್ದೇಶದಿಂದ ಪಿಎಫ್‌ಐ ಅಥನಾ ಎಸ್‌ಡಿಪಿಐ ಕಾರ್ಯಕರ್ತರು ಮಾಡಿರುವ ಸಾಧ್ಯತೆ ಇದೆ ಎಂದವರು ಗೃಹಸಚಿವರ ಗಮನ ಸೆಳೆದಿದ್ದರು. 
 
Video Top Stories