ಅನ್‌ಲಾಕ್ 4.0 ಗೆ ಕರ್ನಾಟಕ ತೆರೆದುಕೊಂಡ ರೀತಿ
ಕೇಂದ್ರ ಸರ್ಕಾರ ಕಳೆದ ಮೂರು ತಿಂಗಳಿನಿಂದ ಹಂತ ಹಂತವಾಗಿ ಅನ್‌ಲಾಕ್ ಪ್ರಕ್ರಿಯೆ ಆರಂಭಿಸಿದೆ. ಇದೀಗ ನಾಲ್ಕನೇ ಹಂತದ ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಿದೆ.
ಬೆಂಗಳೂರು, (ಸೆ.07): ಮಾರಕ ಕೊರೋನಾ ಸೋಂಕು ಸಾಮೂದಾಯಿಕವಾಗಿ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಇಡೀ ದೇಶದ ಮೇಲೆ ಮಾರ್ಚ್.25 ರಂದು ಲಾಕ್‌ಡೌನ್ ಹೇರಿತ್ತು. ಆದರೂ, ಈ ಸೋಂಕನ್ನು ನಿಯಂತ್ರಿಸುವುದು ಸಾಧ್ಯವಾಗಿರಲಿಲ್ಲ.
ಗಮನಿಸಿ: ಅನ್ ಲಾಕ್ 4 ಮಾರ್ಗಸೂಚಿ, ಶಾಲೆ ತೆಗೆಯಲ್ಲ , ಬಾರ್ ಮುಚ್ಚಲ್ಲ
ಹೀಗಾಗಿ ಕೇಂದ್ರ ಸರ್ಕಾರ ಕಳೆದ ಮೂರು ತಿಂಗಳಿನಿಂದ ಹಂತ ಹಂತವಾಗಿ ಅನ್‌ಲಾಕ್ ಪ್ರಕ್ರಿಯೆ ಆರಂಭಿಸಿದೆ. ಇದೀಗ ನಾಲ್ಕನೇ ಹಂತದ ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಿದೆ.