ಲಾಕ್‌ಡೌನ್ ವಿಸ್ತರಣೆ ಆಗುತ್ತೋ? ಇಲ್ವೋ? ಈ ಬಗ್ಗೆ ಸ್ಪಷ್ಟನೆ ಕೊಟ್ಟ ಸುಧಾಕರ್
ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಕೊಂಚ ಇಳಿಕೆದತ್ತ ಸಾಗಿದೆ. ಮತ್ತೊಂದೆಡೆ ರಾಜ್ಯದಲ್ಲಿ ಜೂನ್ 7ರ ಬಳಿಕ ಲಾಕ್‌ಡೌನ್ ಮುಂದುವರೆಇಸಬೇಕೋ? ಬೇಡವೋ? ಎನ್ನುವ ಚರ್ಚೆಗಳು ಜೋರಾಗಿವೆ.
ಬೆಂಗಳೂರು, (ಜೂನ್,01): ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಕೊಂಚ ಇಳಿಕೆದತ್ತ ಸಾಗಿದೆ. ಮತ್ತೊಂದೆಡೆ ರಾಜ್ಯದಲ್ಲಿ ಜೂನ್ 7ರ ಬಳಿಕ ಲಾಕ್‌ಡೌನ್ ಮುಂದುವರೆಇಸಬೇಕೋ? ಬೇಡವೋ? ಎನ್ನುವ ಚರ್ಚೆಗಳು ಜೋರಾಗಿವೆ.
ಚೇತರಿಕೆ ಹಾದಿಗೆ ಕರ್ನಾಟಕ, 44473 ಡಿಸ್ಚಾರ್ಜ್, ಪಾಸಿಟಿವಿಟಿ ದರ ಶೇ. 13.5ಕ್ಕೆ ಇಳಿಕೆ
ಇನ್ನೊಂದೆಡೆ ಕೇಂದ್ರ ಸರ್ಕಾರ ಲಾಕ್‌ಡೌನ್ ಮುಂದುವರೆಸುವ ಬಗ್ಗೆ ಈಗಾಗಲೇ ಒಂದು ಸುತ್ತೋಲೆ ಹೊರಡಿಸಿದೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ...