ಬೀದಿಯಲ್ಲಿ ನಿಲ್ಲಿಸೋ ಕೆಲಸ ಆಗುತ್ತಿದೆ : ಕೋಡಿಹಳ್ಳಿ ಆಕ್ರೋಶ

ಹಿಂದೆ ರೈತರ ಹಿತ ಕಾಪಾಡುವ ಕೆಲಸ ಆಗಿತ್ತು. ಆದರೆ ಇಂದು ರೈತರನ್ನು ಬೀದಿಯಲ್ಲಿ ನಿಲ್ಲಿಸುವ ಕೆಲಸ ಆಗುತ್ತಿದೆ. ಇದೊಂದು ಅಕ್ಷಮ್ಯ ಅಪರಾಧ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅಸಮಾಧಾನ ಹೊರ ಹಾಕಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ.10) : ಹಿಂದೆ ರೈತರ ಹಿತ ಕಾಪಾಡುವ ಕೆಲಸ ಆಗಿತ್ತು. ಆದರೆ ಇಂದು ರೈತರನ್ನು ಬೀದಿಯಲ್ಲಿ ನಿಲ್ಲಿಸುವ ಕೆಲಸ ಆಗುತ್ತಿದೆ. ಇದೊಂದು ಅಕ್ಷಮ್ಯ ಅಪರಾಧ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅಸಮಾಧಾನ ಹೊರ ಹಾಕಿದ್ದಾರೆ. 

'ರೈತರೇನು ಉಗ್ರಗಾಮಿಗಳಾ, ಕಳ್ಳರಂತೆ ಕಾಣ್ತಾರಾ'? ..

ಸರ್ಕಾರದ ವಿರುದ್ಧ ಹಾಗೂ ನೂತನ ಕಾಯ್ದೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Related Video