ಮಾಸ್ಕ್ ಹೆಸರಲ್ಲಿ ದುಡ್ಡು ವಸೂಲಿಗೆ ಮುಂದಾಯ್ತಾ ಬಿಬಿಎಂಪಿ?
ಕಾರಿನಲ್ಲಿ ಒಬ್ಬರೇ ಸಂಚಾರ ಮಾಡುತ್ತಿದ್ದರೂ ಮಾಸ್ಕ್ ಹಾಕುವುದು ಕಡ್ಡಾಯ. ಕಾರಿನ ಗ್ಲಾಸ್ ಏರಿಸಿದ್ದರೂ ಮಾಸ್ಕ್ ಹಾಕಿಕೊಳ್ಳಬೇಕು. ಇಲ್ಲದಿದ್ರೆ ದಂಡ ಬೀಳಲಿದೆ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.
ಬೆಂಗಳೂರು (ಅ. 28): ಕಾರಿನಲ್ಲಿ ಒಬ್ಬರೇ ಸಂಚಾರ ಮಾಡುತ್ತಿದ್ದರೂ ಮಾಸ್ಕ್ ಹಾಕುವುದು ಕಡ್ಡಾಯ. ಕಾರಿನ ಗ್ಲಾಸ್ ಏರಿಸಿದ್ದರೂ ಮಾಸ್ಕ್ ಹಾಕಿಕೊಳ್ಳಬೇಕು. ಇಲ್ಲದಿದ್ರೆ ದಂಡ ಬೀಳಲಿದೆ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.
ಬಿಬಿಎಂಪಿಯ ಹೊಸ ನಿಯಮ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಬೈಕ್‌ನಲ್ಲಿ ಒಬ್ಬರೇ ಹೋಗುತ್ತಿರುವಾಗ ಮಾಸ್ಕ್ ಅಗತ್ಯವೇನಿರುತ್ತದೆ? ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಅಗತ್ಯ ಏನಿರುತ್ತದೆ? ಇದು ಯಾವ ರೀತಿಯ ನಿಯಮ? ಇದರಲ್ಲಿ ವೈಜ್ಞಾನಕವಾಗಿರುವುದು ಏನಿದೆ? ಎಂಬ ಪ್ರಶ್ನೆ ಎದ್ದಿದೆ. ಈ ಬಗ್ಗೆ ವೈದ್ಯರಾಗಿರುವ ಡಾ. ಆಂಜನಪ್ಪ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳೋಣ ಬನ್ನಿ...!