Karnataka Rain: ಸ್ವಾಮಿ, ಬೆಳೆ ಪರಿಹಾರ ಕೊಡಿ, ಶಾಸಕರ ಮುಂದೆ ರೈತರ ಮನವಿ

ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಕೊಪ್ಪಳದಲ್ಲಿ ಅಪಾರ ಪ್ರಮಾಣದ ಭತ್ತ ನಾಶವಾಗಿದೆ. ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲಿಸಿದರು. 

Share this Video
  • FB
  • Linkdin
  • Whatsapp

ಕೊಪ್ಪಳ (ನ. 21): ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಕೊಪ್ಪಳದಲ್ಲಿ (Koppala) ಅಪಾರ ಪ್ರಮಾಣದ ಭತ್ತ (Paddy) ನಾಶವಾಗಿದೆ. ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲಿಸಿದರು. ಬೆಳೆ ಕಳೆದುಕೊಂಡ ರೈತರು ಕಣ್ಣೀರು ಹಾಕಿ, ನಮಗೆ ಸೂಕ್ತ ಪರಿಹಾರ ಕೊಡಿ ಎಂದು ಶಾಸಕರಲ್ಲಿ ಮನವಿ ಮಾಡಿದ್ದಾರೆ.

Karnataka Rain: ಮಳೆ ಹಾನಿ ಪರಿಹಾರ ಕುರಿತು ಇಂದು ನಿರ್ಧಾರ, ಸಿಎಂ ಮಹತ್ವದ ಸಭೆ

Related Video