ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಗುಡುಗು, ಗಾಳಿ ಸಹಿತಿ ಧಾರಾಕಾರ ಮಳೆ ಸುರಿಯುತ್ತಿದೆ. ಜೂನ್ 5 ರವರೆಗೆ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಜನರು ಸೈಕ್ಲೋನ್ ಎಫೆಕ್ಟ್‌ಗೆ ಹೈರಾಣಾಗಿ ಹೋಗಿದ್ದಾರೆ. ಭಾರೀ ಮಳೆ ಪ್ರಯುಕ್ತ 6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಯಲ್ಲಾಪುರ, ಮುಂಡಗೋಡದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಬೆಂಗಳೂರು (ಜೂ. 02): ಉತ್ತರ ಕನ್ನಡ ಜಿಲ್ಲೆಯಾದ್ಯಂತ ಗುಡುಗು, ಗಾಳಿ ಸಹಿತಿ ಧಾರಾಕಾರ ಮಳೆ ಸುರಿಯುತ್ತಿದೆ. ಜೂನ್ 5 ರವರೆಗೆ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಜನರು ಸೈಕ್ಲೋನ್ ಎಫೆಕ್ಟ್‌ಗೆ ಹೈರಾಣಾಗಿ ಹೋಗಿದ್ದಾರೆ. ಭಾರೀ ಮಳೆ ಪ್ರಯುಕ್ತ 6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಯಲ್ಲಾಪುರ, ಮುಂಡಗೋಡದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!