Uttara Kannada: ಶಿರಸಿ ಮಾರಿಕಾಂಬಾ ಜಾತ್ರಾ ಮಹೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ರಾಜ್ಯದ ಅತೀ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆ ಪಡೆದಿರುವ ಶಿರಸಿಯ ಮಾರಿಕಾಂಬಾ ಜಾತ್ರಾ ಮಹೋತ್ಸವ ಮಂಗಳವಾರದಿಂದ ಆರಂಭಗೊಂಡಿದೆ. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಭಕ್ತರು ರಥಕ್ಕೆ ಬಾಳೆಹಣ್ಣನ್ನು ಎಸೆದು ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥಿಸಿದರು. 

First Published Mar 17, 2022, 5:08 PM IST | Last Updated Mar 17, 2022, 5:08 PM IST

ಉತ್ತರ ಕನ್ನಡ (ಮಾ. 17):  ರಾಜ್ಯದ ಅತೀ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆ ಪಡೆದಿರುವ ಶಿರಸಿಯ ಮಾರಿಕಾಂಬಾ ಜಾತ್ರಾ ಮಹೋತ್ಸವ ಮಂಗಳವಾರದಿಂದ ಆರಂಭಗೊಂಡಿದೆ.  ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಭಕ್ತರು ರಥಕ್ಕೆ ಬಾಳೆಹಣ್ಣನ್ನು ಎಸೆದು ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥಿಸಿದರು. ಮಾರ್ಚ್ 21 ರವರೆಗೆ ಜಾತ್ರೆ ನಡೆಯಲಿದೆ.