Asianet Suvarna News Asianet Suvarna News

ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ ಪಾದಯಾತ್ರೆ, ಇಂದು ಕೋಲಾರಕ್ಕೆ

ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕ ರೈತರ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಯಾಸೀನ ಜವಳಿ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದೆ. 

ವಿಜಯಪುರ (ಜ. 21): ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕ ರೈತರ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಯಾಸೀನ ಜವಳಿ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದೆ. ನಿನ್ನೆ ಬಾಗೇವಾಡಿಯಿಂದ ಆರಂಭವಾದ ಯಾತ್ರೆ ತೆಲಗಿ, ಮುತ್ತಗಿ ಹಾದು ಇಂದು ಕೋಲಾರ ಪಟ್ಟಣ ತಲುಪಿದೆ. 

Video Top Stories