ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ಪಡೆಯಲು ಮುಗಿಬಿದ್ದ ಜನ

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ಪಡೆಯಲು ಜನ ಮುಗಿಬಿದ್ದಿದ್ದಾರೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ಲಸಿಕೆ ಪಡೆಯಲು ಕ್ಯೂ ನಿಂತಿದ್ದಾರೆ. 

First Published Apr 27, 2021, 4:05 PM IST | Last Updated Apr 27, 2021, 4:15 PM IST

ಚಿಕ್ಕಮಗಳೂರು  (ಏ. 27): ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ಪಡೆಯಲು ಜನ ಮುಗಿಬಿದ್ದಿದ್ದಾರೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ಲಸಿಕೆ ಪಡೆಯಲು ಕ್ಯೂ ನಿಂತಿದ್ದಾರೆ. 2 ನೇ ಅಲೆ ಆರ್ಭಟ ಹೆಚ್ಚಾಗುತ್ತಿದ್ದಂತೆ ಜನರಲ್ಲಿ ಆತಂಕವೂ ಹೆಚ್ಚಾಗಿದೆ.

ಮದುವೆಗೆ ಬಂದವರ ಮೂಗಿಗೆ ನಿಂಬೆರಸ, ಉಸಿರಾಟದ ಸಮಸ್ಯೆಗೆ ರಾಮಬಾಣ..!