ರಾಜ್ಯಾದ್ಯಂತ ಲಸಿಕೆಗಾಗಿ ಹಾಹಾಕಾರ, ಆರೋಗ್ಯ ಕೇಂದ್ರಗಳ ಮುಂದೆ ಕ್ಯೂ.!

ರಾಜ್ಯದಾದ್ಯಂತ ಕೊರೊನಾ ಲಸಿಕೆಗಾಗಿ ಹಾಹಾಕಾರ ಶುರುವಾಗಿದೆ. ಲಸಿಕೆ ಪಡೆಯಲು ಆರೋಗ್ಯ ಕೇಂದ್ರಗಳಿಗೆ ಜನ ಮುಗಿಬಿದ್ದಿದ್ದಾರೆ. 

First Published May 12, 2021, 11:17 AM IST | Last Updated May 12, 2021, 11:24 AM IST

ಬೆಂಗಳೂರು (ಮೇ. 12): ರಾಜ್ಯದಾದ್ಯಂತ ಕೊರೊನಾ ಲಸಿಕೆಗಾಗಿ ಹಾಹಾಕಾರ ಶುರುವಾಗಿದೆ. ಲಸಿಕೆ ಪಡೆಯಲು ಆರೋಗ್ಯ ಕೇಂದ್ರಗಳಿಗೆ ಜನ ಮುಗಿಬಿದ್ದಿದ್ದಾರೆ. ಒಂದು ಕಡೆ ಸರ್ಕಾರ ಲಸಿಕಾ ಅಭಿಯಾನ ಮಾಡುತ್ತಿದೆ. ಇನ್ನೊಂದು ಕಡೆ ಕೊರತೆ ಎದ್ದು ಕಾಣಿಸುತ್ತಿದೆ. ಇನ್ನು ರಾಜ್ಯದ ಲಸಿಕಾ ಲೆಕ್ಕಾಚಾರವನ್ನು ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ. ಏನಿದು ಲೆಕ್ಕಾಚಾರ..?

ಒಂದೇ ಆಂಬುಲೆನ್ಸ್‌ನಲ್ಲಿ ಸೋಂಕಿತರ ಸ್ಥಳಾಂತರ; ಬಿಮ್ಸ್ ಸಿಬ್ಬಂದಿಯ ನಿರ್ಲಕ್ಷ್ಯ