
Panchamasali Peetha ಪಂಚಮಸಾಲಿ 3ನೇ ಪೀಠ, ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ವಚನಾನಂದ ಶ್ರೀ ಕಿಡಿ
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ಪ್ರತಿಕ್ರಿಯಿಸಿದ್ದು, ಪರೋಕ್ಷವಾಗಿ ಜಯಮೃತ್ಯುಂಜಯ ಸ್ವಾಮೀಜಿ (jaya mruthyunjaya swamiji) ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆ, (ಜ.23): ಪಂಚಮಸಾಲಿ ಸಮಾಜಕ್ಕೆ(Panchamasali community) ಮೂರನೇ ಗುರುಪೀಠ ಸ್ಥಾಪನೆ ವಿಚಾರಕ್ಕೆ ಟಾಕ್ ಫೈಟ್ ಮುಂದುವರೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Panchamasali Peetha ಪಂಚಮಸಾಲಿ 3ನೇ ಪೀಠ ಮಾಡಿರುವುದೇ ಸಿಎಂ ಆಗೋದಕ್ಕೆ
ಇನ್ನು ಈ ಬಗ್ಗೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ಪ್ರತಿಕ್ರಿಯಿಸಿದ್ದು, ಪರೋಕ್ಷವಾಗಿ ಜಯಮೃತ್ಯುಂಜಯ ಸ್ವಾಮೀಜಿ (jaya mruthyunjaya swamiji) ವಿರುದ್ಧ ಕಿಡಿಕಾರಿದ್ದಾರೆ.