Asianet Suvarna News Asianet Suvarna News
breaking news image

ಮರಾಠಾ ಪ್ರಾಧಿಕಾರ ರಚನೆಗೆ ವಿರೋಧ: ಡಿಸಂಬರ್ 5 ರಂದು ಕರ್ನಾಟಕ ಬಂದ್‌ಗೆ ಕರೆ

ಮರಾಠಾ ಪ್ರಾಧಿಕಾರ ರಚನೆ ವಿರೋಧಿಸಿ ಡಿಸಂಬರ್ 5 ರಂದು ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ನವೆಂಬರ್ 27 ರವರೆಗೆ ಸರ್ಕಾರಕ್ಕೆ ಕನ್ನಡ ಸಂಘಟನೆಗಳು ಗಡುವು ನೀಡಿದೆ. 

ಬೆಂಗಳೂರು (ನ. 17): ಮರಾಠಾ ಪ್ರಾಧಿಕಾರ ರಚನೆ ವಿರೋಧಿಸಿ ಡಿಸಂಬರ್ 5 ರಂದು ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ನವೆಂಬರ್ 27 ರವರೆಗೆ ಸರ್ಕಾರಕ್ಕೆ ಕನ್ನಡ ಸಂಘಟನೆಗಳು ಗಡುವು ನೀಡಿದೆ. 

ಮರಾಠ ಪ್ರಾಧಿಕಾರ ಮಾಡಿದ್ದಕ್ಕೆ ನನ್ನ ವಿರೋಧ ಇಲ್ಲ : ಸಿದ್ದರಾಮಯ್ಯ

 ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಸಿಎಂ ಪ್ರತಿಕೃತಿ ದಹನ ಮಾಡಲಾಗಿದೆ. ಸದ್ಯ ವಾಟಾಳ್ ನಾಗರಾಜ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Video Top Stories