ನೆಹರೂ, ಇಂದಿರಾಗೆ OK ಎಂದ ಕಾಂಗ್ರೆಸ್, ಸಾವರ್ಕರ್‌ ಹೆಸರಿಗೆ ವಿರೋಧ; ಇಲ್ಲಿದೆ ಕಾರಣ!

ಯಲಂಹಕದ ನೂತನ ಫ್ಲೇ ಓವರ್‌ಗೆ ರಾಜ್ಯ ಸರ್ಕಾರ ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ಹೆಸರಿಡಲು ನಿರ್ಧರಿಸಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್, ಸರ್ಕಾರದ ವಿರುದ್ಧ ಕಿಡಿ ಕಾರಿತ್ತು. ಇತ್ತ ಸರ್ಕಾರ ದಿಢೀರ್ ಹೆಸರಿಡುವ ಕಾರ್ಯಕ್ರಮವನ್ನೇ ರದ್ದುಗೊಳಿಸಿತ್ತು. ಸಾವರ್ಕರ್ ಹೆಸರಿನ ರಾಜಕೀಯಕ್ಕೆ ಕಾರಣವೇನು? ಇಲ್ಲಿದೆ ವಿವರ.

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.29): ಯಲಂಹಕದ ನೂತನ ಫ್ಲೇ ಓವರ್‌ಗೆ ರಾಜ್ಯ ಸರ್ಕಾರ ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ಹೆಸರಿಡಲು ನಿರ್ಧರಿಸಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್, ಸರ್ಕಾರದ ವಿರುದ್ಧ ಕಿಡಿ ಕಾರಿತ್ತು. ಇತ್ತ ಸರ್ಕಾರ ದಿಢೀರ್ ಹೆಸರಿಡುವ ಕಾರ್ಯಕ್ರಮವನ್ನೇ ರದ್ದುಗೊಳಿಸಿತ್ತು. ಸಾವರ್ಕರ್ ಹೆಸರಿನ ರಾಜಕೀಯಕ್ಕೆ ಕಾರಣವೇನು? ಇಲ್ಲಿದೆ ವಿವರ.

Related Video