Asianet Suvarna News Asianet Suvarna News

ಶೀಘ್ರದಲ್ಲೇ ಪಶು ವೈದ್ಯರ ನೇಮಕಕ್ಕೆ ಪ್ರಭು ಚೌಹಾಣ್ ಅಸ್ತು

Sep 17, 2021, 10:41 AM IST

ಬೆಂಗಳೂರು (ಸೆ. 17): 20 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪಶುವೈದ್ಯರ ನೇಮಕಾತಿಗೆ ಮುಕ್ತಿ ಕೊಡಲು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಮುಂದಾಗಿದ್ದಾರೆ.

ಉತ್ತಮ ಹೆದ್ದಾರಿ ಬೇಕಾ? ಟೋಲ್ ಕಟ್ಟಿ: ಟೋಲ್ ವಿರೋಧಕ್ಕೆ ಗಡ್ಕರಿ ಉತ್ತರ

600 ಪಶು ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಸಿಎಂ ಜೊತೆಗೆ ಚರ್ಚಿಸಿ, ಶೀಘ್ರವೇ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ಧಾರೆ.   ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಪಶುವೈದ್ಯರ ನೇಮಕಾತಿಯೇ ನಡೆದಿಲ್ಲ. ಹಾಗಾಗಿ ಶೀಘ್ರವೇ  ಪಶುವೈದ್ಯರ ನೇಮಕಾತಿ ಮಾಡುವುದಾಗಿ ಭರವಸೆ ನೀಡಿದ್ದಾರೆ.