ಡ್ಯೂಟಿ ಮುಗಿದ ಮೇಲೆ ರಿಲ್ಯಾಕ್ಸ್ ಆಗೋಕೆ ವಿಕ್ಟೋರಿಯಾ ಆಸ್ಪತ್ರೆ ವಾರಿಯರ್ಸ್ ಏನ್ಮಾಡ್ತಾರೆ ನೋಡಿ..!

ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರು ಯಾವಾಗಲೂ ಒತ್ತಡದಲ್ಲಿರುತ್ತಾರೆ. ಒತ್ತಡ ನಿರ್ವಹಣೆಗಾಗಿ ವೈದ್ಯರು ಡ್ಯಾನ್ಸ್ ಮೊರೆ ಹೋಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ತಮ್ಮ ಡ್ಯೂಟಿ ಮುಗಿದ ನಂತರ 30 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿ ರಿಲ್ಯಾಕ್ಸ್ ಆಗುತ್ತಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 02): ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರು ಯಾವಾಗಲೂ ಒತ್ತಡದಲ್ಲಿರುತ್ತಾರೆ. ಒತ್ತಡ ನಿರ್ವಹಣೆಗಾಗಿ ವೈದ್ಯರು ಡ್ಯಾನ್ಸ್ ಮೊರೆ ಹೋಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ತಮ್ಮ ಡ್ಯೂಟಿ ಮುಗಿದ ನಂತರ 30 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿ ರಿಲ್ಯಾಕ್ಸ್ ಆಗುತ್ತಾರೆ. ಇಲ್ಲಿದೆ ನೋಡಿ..!

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚೀನಾ ವಿರುದ್ಧ 130 ಕೋಟಿ ಸೈನಿಕರ ಯುದ್ಧ..!

Related Video