Asianet Suvarna News Asianet Suvarna News

ದೇವಾಲಯಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕೊಟ್ಟ ಡಿಕೆಶಿ : ಮಾಡಿದ ತಪ್ಪೊಪ್ಪಿಕೊಂಡು ಪ್ರಾಯಶ್ಚಿತ

 ಮಾಡಿದ ತಪ್ಪನ್ನು ಒಪ್ಪಿಕೊಂಡ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿಕೆ ಶಿವಕುಮಾರ್ ಮೈಲಾರ ಲಿಂಗೇಶ್ವರ ದೇವಾಲಯಕ್ಕೆ  ಹೆಲಿಕಾಪ್ಟರ್ ಉಡುಗೊರೆ ನೀಡಿದ್ದಾರೆ. 

 2017 ರಂದು ಮೈಲಾರ ಲಿಂಗೇಶ್ವರ ಕಾರ್ಣಿಕಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿದ್ದರಿಂದ   ಸಮಸ್ಯೆ ಎದುರಿಸಿದ್ದು ಈ ನಿಟ್ಟಿನಲ್ಲಿ ಪ್ರಾಯಶ್ಚಿತ ಮಾಡಿಕೊಂಡಿದ್ದಾರೆ.

First Published Dec 18, 2020, 1:35 PM IST | Last Updated Dec 18, 2020, 2:18 PM IST

ಬಳ್ಳಾರಿ (ಡಿ.18) : ಮಾಡಿದ ತಪ್ಪನ್ನು ಒಪ್ಪಿಕೊಂಡ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿಕೆ ಶಿವಕುಮಾರ್ ಮೈಲಾರ ಲಿಂಗೇಶ್ವರ ದೇವಾಲಯಕ್ಕೆ  ಹೆಲಿಕಾಪ್ಟರ್ ಉಡುಗೊರೆ ನೀಡಿದ್ದಾರೆ. 

ಜ್ಯೋತಿಷಿಯೊಬ್ಬರ ಸಲಹೆ ಮೆರೆಗೆ `ಪವರ್ ಫುಲ್' ಶಕ್ತಿ ದೇವತೆ ಮೊರೆ ಹೋದ ಡಿಕೆಶಿ ..

 2017 ರಂದು ಮೈಲಾರ ಲಿಂಗೇಶ್ವರ ಕಾರ್ಣಿಕಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿದ್ದರಿಂದ   ಸಮಸ್ಯೆ ಎದುರಿಸಿದ್ದು ಈ ನಿಟ್ಟಿನಲ್ಲಿ ಪ್ರಾಯಶ್ಚಿತ ಮಾಡಿಕೊಂಡಿದ್ದಾರೆ.

Video Top Stories