Asianet Suvarna News Asianet Suvarna News

ಸರ್ಕಾರದ ವಿರುದ್ಧ ಸಿಡಿದೆದ್ದ ಸಚಿವಾಲಯ ನೌಕರರು, ವಿಧಾನಸೌಧ- ವಿಕಾಸ ಸೌಧ ಖಾಲಿ ಖಾಲಿ!

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸಚಿವಾಲಯ ನೌಕರರ ಸಂಘ ಇಂದು (ಶುಕ್ರುವಾರ) ಸಚಿವಾಲಯ ಬಂದ್ ಕರೆ ನೀಡಿದ್ದು, ಸಿಬ್ಬಂದಿಗಳು ಇಲ್ಲದೇ ವಿಧಾನಸೌಧ ಹಾಗೂ ವಿಕಾಸ ಸೌಧ ಖಾಲಿ ಖಾಲಿ. 

ಬೆಂಗಳೂರು, (ಮೇ.27): ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸಚಿವಾಲಯ ನೌಕರರ ಸಂಘ ಇಂದು (ಶುಕ್ರುವಾರ) ಸಚಿವಾಲಯ ಬಂದ್ ಕರೆ ನೀಡಿದ್ದು, ಸಿಬ್ಬಂದಿಗಳು ಇಲ್ಲದೇ ವಿಧಾನಸೌಧ ಹಾಗೂ ವಿಕಾಸ ಸೌಧ ಖಾಲಿ ಖಾಲಿ. 

ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ವೃದ್ಧ, ಸಿನಿಮೀಯ ರೀತಿಯಲ್ಲಿ ರಕ್ಷಣೆ: ವಿಡಿಯೋ ವೈರಲ್

ನೌಕರರ ಸಂಘದದವರು ಸಚಿವಾಲಯದ ಬಂದ್ ಆಚರಿಸಲು ಕರೆ ನೀಡಿರುವುದು ಕಾನೂನು ಬಾಹಿರವಾಗಿರುತ್ತದೆ. ಈ ಕ್ರಮವನ್ನು ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಸಂಘದ ಸಿಬ್ಬಂದಿ ಕಚೇರಿಗೆ ಕಡ್ಡಾಯವಾಗಿ ಹಾಜರಾಗತಕ್ಕದ್ದು. ಒಂದು ವೇಳೆ ಸಚಿವಾಲಯದ ಸಿಬ್ಬಂದಿ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯದೇ ಕಚೇರಿಗೆ ಗೈರು ಹಾಜರಾದಲ್ಲಿ ಅದನ್ನು ಲೆಕ್ಕಕ್ಕಿಲ್ಲದ ಅವಧಿ (Dies-non) ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೂ ಸಹ ನೌಕರರು ಪ್ರತಿಭಟನೆ ನಡೆಸಿದರು.

Video Top Stories