Asianet Suvarna News Asianet Suvarna News

ಲಾಕ್‌ಡೌನ್: ಮೋದಿ ಮಾಸ್ಟರ್ ಪ್ಲಾನ್ ಏನು?

ಕೊರೊನಾ ಸೋಂಕು ಗಂಭೀರ ಸ್ವರೂಪದಲ್ಲಿ ಏರಿಕೆ ಕಾಣುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಇಂದು ದೇಶದ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಆಯೋಜಿಸಿದ್ದಾರೆ. ಇದುವರೆಗಿನ ಲಾಕ್‌ಡೌನ್ ಪರಿಣಾಮ ಹಾಗೂ ಹಂತಹಂತವಾಗಿ ಲಾಕ್‌ಡೌನ್ ತೆರವುಗೊಳಿಸುವ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಆರ್ಥಿಕ ತಜ್ಞ ವಿಜಯ್ ರಾಜೇಶ್ ವಿಮರ್ಶಿಸಿದ್ದು ಹೀಗೆ. 
 

ಬೆಂಗಳೂರು (ಮೇ. 11): ಕೊರೊನಾ ಸೋಂಕು ಗಂಭೀರ ಸ್ವರೂಪದಲ್ಲಿ ಏರಿಕೆ ಕಾಣುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಇಂದು ದೇಶದ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಆಯೋಜಿಸಿದ್ದಾರೆ. ಇದುವರೆಗಿನ ಲಾಕ್‌ಡೌನ್ ಪರಿಣಾಮ ಹಾಗೂ ಹಂತಹಂತವಾಗಿ ಲಾಕ್‌ಡೌನ್ ತೆರವುಗೊಳಿಸುವ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಆರ್ಥಿಕ ತಜ್ಞ ವಿಜಯ್ ರಾಜೇಶ್ ವಿಮರ್ಶಿಸಿದ್ದು ಹೀಗೆ. 
ಚುಕುಬುಕು ರೈಲು ಸಂಚಾರಕ್ಕೆ ಲಾಕ್‌ ಓಪನ್:ಆನ್‌ಲೈನ್ ಬುಕ್ಕಿಂಗ್ ಸೇವೆಯೂ ಆರಂಭ