Asianet Suvarna News Asianet Suvarna News

ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ಕಾಶಿರಾಯ ಅಂತ್ಯಕ್ರಿಯೆ

Jul 4, 2021, 3:45 PM IST

ಬೆಂಗಳೂರು (ಜು. 04): ಪುಲ್ವಾಮದಲ್ಲಿ ಉಗ್ರರ ಜೊತೆ ಹೋರಾಡುವಾಗ ಹುತಾತ್ಮನಾದ ವಿಜಯಪುರದ ಯೋಧ ಕಾಶಿರಾಯರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಿ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಲಿಂಗಾಯತ ವಿಧಿವಿಧಾನಗಳ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇದೇ ವೇಳೆ, ಕಾಶಿರಾಯನ ಪತ್ನಿ, ತನ್ನ ಮಗನನ್ನು ದೇಶಸೇವೆಗೆ ಕಳುಹಿಸುತ್ತೇನೆ ಎಂದಿದ್ದಾರೆ.

ವಿಜಯಪುರ: ಯೋಧ ಕಾಶಿರಾಯನ ಅಂತ್ಯಕ್ರಿಯೆಗೆ ಹರಿದು ಬಂದ ಜನಸಾಗರ