ವಿಜಯಪುರದಲ್ಲಿ ರೆಮ್‌ಡಿಸಿವಿರ್ ಮಾರಾಟ ದಂಧೆ; ನರ್ಸ್ ಸೇರಿ 10 ಮಂದಿ ಅರೆಸ್ಟ್

ವಿಜಯಪುರದಲ್ಲಿ ರೆಮ್‌ಡಿಸಿವಿರ್ ಮಾರಾಟ ದಂಧೆ ನಡೆಯುತ್ತಿದೆ. ಖಾಸಗಿ ಆಸ್ಪತ್ರೆ ಸಿಬ್ಬಂದಿಗಳೇ ರೆಮ್‌ಡಿಸಿವಿರ್‌ನ ಕದ್ದು ಮಾರಾಟ ಮಾಡುತ್ತಿದ್ದಾರೆ.

First Published May 5, 2021, 1:01 PM IST | Last Updated May 7, 2021, 8:29 AM IST

ಬೆಂಗಳೂರು (ಮೇ. 05): ವಿಜಯಪುರದಲ್ಲಿ ರೆಮ್‌ಡಿಸಿವಿರ್ ಮಾರಾಟ ದಂಧೆ ನಡೆಯುತ್ತಿದೆ. ಖಾಸಗಿ ಆಸ್ಪತ್ರೆ ಸಿಬ್ಬಂದಿಗಳೇ ರೆಮ್‌ಡಿಸಿವಿರ್‌ನ ಕದ್ದು ಮಾರಾಟ ಮಾಡುತ್ತಿದ್ದಾರೆ. ಒಂದು ರೋಗಿ ಹೆಸರಲ್ಲಿ 6 ರೆಮ್‌ಡೀಸ್‌ವಿರ್ ಖರೀದಿಸಿ 22-30 ಸಾವಿರದವರೆಗೆ ಮಾರಾಟ ಮಾಡುತ್ತಿದ್ದ ನರ್ಸ್, ಮೆಡಿಕಲ್ ಸ್ಟೋರ್ ಸಿಬ್ಬಂದಿ ಸೇರಿ 10 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. 

ಬೆಡ್ ಮಾಫಿಯಾ: 17 ಸಿಬ್ಬಂದಿಗೆ ಗೇಟ್‌ಪಾಸ್, ಬಿಬಿಎಂಪಿ ಸಿಬ್ಬಂದಿಯೂ ಶಾಮೀಲು?