Asianet Suvarna News Asianet Suvarna News

ವಿಜಯಪುರ ಮಳೆ: ಐತಿಹಾಸಿಕ ಇಬ್ರಾಹಿಂ ರೋಜಾ ಗೋಡೆ ಕುಸಿತ

ವಿಜಯಪುರದಲ್ಲಿ ಭಾರೀ ಮಳೆಯಾಗುತ್ತಿದೆ. ಇಲ್ಲಿನ ಅರಳೇಚಂಡಿ ಗ್ರಾಮಕ್ಕೆ ನೀರು ನುಗ್ಗಿ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಜನರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.  ಮನೆಗಳು ಮುಳುಗಿವೆ. ಜಾನುವಾರುಗಳು ಅತಂತ್ರವಾಗಿವೆ. 

ವಿಜಯಪುರ (ಅ. 15): ವಿಜಯಪುರದಲ್ಲಿ ಭಾರೀ ಮಳೆಯಾಗುತ್ತಿದೆ. ಇಲ್ಲಿನ ಅರಳೇಚಂಡಿ ಗ್ರಾಮಕ್ಕೆ ನೀರು ನುಗ್ಗಿ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಜನರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.  ಮನೆಗಳು ಮುಳುಗಿವೆ. ಜಾನುವಾರುಗಳು ಅತಂತ್ರವಾಗಿವೆ. 

ಗುರುರಾಯರ ಉತ್ತರಾಧಿ ಮಠ ಮುಳುಗಡೆ; ಜಾನುವಾರುಗಳ ರಕ್ಷಣೆಗೆ ಹರಸಾಹಸ

ಇನ್ನು ಐತಿಹಾಸಿಕ ಇಬ್ರಾಹಿಂ ರೋಜಾ ಗೋಡೆ ಕುಸಿದಿದೆ. ತಡೆಗೋಡೆ ಕುಸಿದ ರಭಸಕ್ಕೆ 2 ವಿದ್ಯುತ್ ಕಂಬಗಳು ಕುಸಿದಿವೆ. ಹೀಗಾಗಿ ವಿದ್ಯುತ್ ಕಡಿತಗೊಂಡಿದೆ.