Hijab Row: ಹಿಜಾಬ್ ಬೆಂಬಲಿಸಿ ಇಂಡಿ ಶಾಂತೇಶ್ವರ ಕಾಲೇಜಿನಲ್ಲಿ ನೀಲಿ ಶಾಲು ಪ್ರತಿಭಟನೆ

ಹಿಜಾಬ್ vs ಕೇಸರಿ ಶಾಲು ಗಲಾಟೆಗೆ ನೀಲಿ ಶಾಲು ಎಂಟ್ರಿ ಕೊಟ್ಟಿದೆ. ಹಿಜಾಬ್‌ ಬೆಂಬಲಿಸಿ ಪ್ರತಿಭಟಿಸಿದ್ದಾರೆ. ಇಲ್ಲಿನ ಇಂಡಿ ಶಾಂತೇಶ್ವರ ಕಾಲೇಜು ಎದುರು‌ ಜೈ ಶ್ರೀರಾಮ್, ಜೈ ಭೀಮ್ ಘೋಷಣೆ ಕೂಗಿದ್ದಾರೆ. 

Share this Video
  • FB
  • Linkdin
  • Whatsapp

ವಿಜಯಪುರ (ಫೆ. 08): ಹಿಜಾಬ್ vs ಕೇಸರಿ ಶಾಲು ಗಲಾಟೆಗೆ ನೀಲಿ ಶಾಲು ಎಂಟ್ರಿ ಕೊಟ್ಟಿದೆ. ಹಿಜಾಬ್‌ ಬೆಂಬಲಿಸಿ ಪ್ರತಿಭಟಿಸಿದ್ದಾರೆ. ಇಲ್ಲಿನ ಇಂಡಿ ಶಾಂತೇಶ್ವರ ಕಾಲೇಜು ಎದುರು‌ ಜೈ ಶ್ರೀರಾಮ್, ಜೈ ಭೀಮ್ ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿ ನೂರಾರು ವಿದ್ಯಾರ್ಥಿಗಳಿಂದ ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಇದರಿಂದ ಆಡಳಿತ ಮಂಡಳಿಗೆ ಪೀಕಲಾಟ ಶುರುವಾಗಿದೆ. 

Hijab Row: ಶಿವಮೊಗ್ಗ ಬಾಪೂಜಿ ನಗರದ ಸರ್ಕಾರಿ ಕಾಲೇಜಿನಲ್ಲಿ ಕಲ್ಲು ತೂರಾಟ


Related Video