ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು; ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಜನರ ಪರದಾಟ

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ.  ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡಲಾಗಿದೆ. ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಇಂಗಳಿ ಗ್ರಾಮದ ಜನ ಪರದಾಡುತ್ತಿದ್ದಾರೆ. ಮುಳುಗುವ ಭಯದಲ್ಲೇ ಸೇತುವೆ ದಾಟುತ್ತಿದ್ದಾರೆ. ಬೋಟ್ ವ್ಯವಸ್ಥೆಯನ್ನೂ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 18): ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ. ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡಲಾಗಿದೆ. ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಇಂಗಳಿ ಗ್ರಾಮದ ಜನ ಪರದಾಡುತ್ತಿದ್ದಾರೆ. ಮುಳುಗುವ ಭಯದಲ್ಲೇ ಸೇತುವೆ ದಾಟುತ್ತಿದ್ದಾರೆ. ಬೋಟ್ ವ್ಯವಸ್ಥೆಯನ್ನೂ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಜಮಖಂಡಿ ಭಾಗದಲ್ಲಿ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿದ್ದು ಹೊಲ ಗದ್ದೆಗಳು ನೀರು ಪಾಲಾಗಿದೆ. ಹೊಲದಲ್ಲಿರುವ ಪಂಪ್‌ಸೆಟ್‌ಗಳನ್ನು ತರಲು ಜನ ಪರದಾಡುತ್ತಿದ್ಧಾರೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ. 

Related Video