ನವಿಲುತೀರ್ಥ ಡ್ಯಾಂನಿಂದ ನೀರು ಬಿಡುಗಡೆ; ಗ್ರಾಮ ತೊರೆಯುವಂತೆ ಗ್ರಾಮಸ್ಥರಿಗೆ ಸೂಚನೆ

ಮಲಪ್ರಭೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ನವಿಲುತೀರ್ಥ ಡ್ಯಾಂನಿಂದ ನೀರು ಬಿಡುಗಡೆ ಮಾಡಲಾಗಿದೆ. ಲಖಮಾಪುರ ಗ್ರಾಮಸ್ಥರಿಗೆ ಗ್ರಾಮ ತೊರಯುವಂತೆ ಸೂಚನೆ ನೀಡಲಾಗಿದೆ. ಕ್ಷಣ ಕ್ಷಣಕ್ಕೂ ಮಲಪ್ರಭೆಯಲ್ಲೂ ನೀರು ಹೆಚ್ಚಾಗುತ್ತಿರುವುದರಿಂದ ಅಪಾಯದ ಮುನ್ಸೂಚನೆ ಇದೆ. ಹಾಗಾಗಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಗ್ರಾಮಸ್ಥರಿಗೆ ಗ್ರಾಮ ತೊರೆಯುವಂತೆ ಸೂಚನೆ ನೀಡಿದೆ. 

Share this Video
  • FB
  • Linkdin
  • Whatsapp

ಗದಗ (ಆ. 17): ಮಲಪ್ರಭೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ನವಿಲುತೀರ್ಥ ಡ್ಯಾಂನಿಂದ ನೀರು ಬಿಡುಗಡೆ ಮಾಡಲಾಗಿದೆ. ಲಖಮಾಪುರ ಗ್ರಾಮಸ್ಥರಿಗೆ ಗ್ರಾಮ ತೊರಯುವಂತೆ ಸೂಚನೆ ನೀಡಲಾಗಿದೆ. ಕ್ಷಣ ಕ್ಷಣಕ್ಕೂ ಮಲಪ್ರಭೆಯಲ್ಲೂ ನೀರು ಹೆಚ್ಚಾಗುತ್ತಿರುವುದರಿಂದ ಅಪಾಯದ ಮುನ್ಸೂಚನೆ ಇದೆ. ಹಾಗಾಗಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಗ್ರಾಮಸ್ಥರಿಗೆ ಗ್ರಾಮ ತೊರೆಯುವಂತೆ ಸೂಚನೆ ನೀಡಿದೆ. 

ಮಳೆಯಲಿ 'ಸಲಗ'ನ ಜೊತೆಯಲಿ; ಹಸಿರು ಗುಡ್ಡಗಳ ಮೇಲೆ ದುನಿಯಾ ಶೂಟಿಂಗ್!

Related Video