ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ: ಹಂಪಿಯ ಕೆಲವು ಸ್ಮಾರಕಗಳು ಮುಳುಗಡೆ

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.  ಹಂಪಿ ಸ್ಮಾರಕಗಳು ಮುಳುಗಡೆಯಾಗಿದೆ. ಕಂಪ್ಲಿ, ಗಂಗಾವತಿ ನಡುವಿನ ಸೇತುವೆ ಕೂಡಾ ಮುಳುಗಡೆಯಾಗಿದೆ. ವಿರೂಪಾಪುರಗಡ್ಡೆಗೆ ತೆರಳುವ ಬೋಟ್‌ಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಸುತ್ತಮುತ್ತಲ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ನದಿ ಪಾತ್ರಗಳಿಗೆ ಯಾರೂ ತೆರಳದಂತೆ ಪೊಲೀಸರನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. 

First Published Aug 19, 2020, 10:44 AM IST | Last Updated Aug 19, 2020, 10:43 AM IST

ಬಳ್ಳಾರಿ (ಆ. 19): ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.  ಹಂಪಿ ಸ್ಮಾರಕಗಳು ಮುಳುಗಡೆಯಾಗಿದೆ. ಕಂಪ್ಲಿ, ಗಂಗಾವತಿ ನಡುವಿನ ಸೇತುವೆ ಕೂಡಾ ಮುಳುಗಡೆಯಾಗಿದೆ. ವಿರೂಪಾಪುರಗಡ್ಡೆಗೆ ತೆರಳುವ ಬೋಟ್‌ಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಸುತ್ತಮುತ್ತಲ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ನದಿ ಪಾತ್ರಗಳಿಗೆ ಯಾರೂ ತೆರಳದಂತೆ ಪೊಲೀಸರನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. 

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ: ಮನೆ ಕುಸಿದು ವೃದ್ಧ ಸಾವು

Video Top Stories