ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು, ಗಣೇಶ ಹಬ್ಬ ಮಾಡ್ತೇವೆ: ಈಶ್ವರಪ್ಪ ಶಪಥ

ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಗಣೇಶೋತ್ಸವ ಆಚರಣೆಗೆ ಪರ-ವಿರೋಧಗಳ ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು. ಗಣೇಶ ಹಬ್ಬ ಮಾಡಿಯೇ ಮಾಡುತ್ತೇವೆ ಎಂದು ಶಪಥ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಶಿವಮೊಗ್ಗ, (ಸೆ.03): ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಗಣೇಶೋತ್ಸವ ಆಚರಣೆಗೆ ಪರ-ವಿರೋಧಗಳ ವ್ಯಕ್ತವಾಗುತ್ತಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗಣೇಶ ಹಬ್ಬ ಆಚರಣೆಗೆ ಸರ್ಕಾರದ ರೂಲ್ಸೇನು.?

ಇನ್ನು ಈ ಬಗ್ಗೆ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು. ಗಣೇಶ ಹಬ್ಬ ಮಾಡಿಯೇ ಮಾಡುತ್ತೇವೆ ಎಂದು ಶಪಥ ಮಾಡಿದ್ದಾರೆ.

Related Video