Asianet Suvarna News Asianet Suvarna News

ಎಚ್ಚರ..! ಎಚ್ಚರ..! ರಾಜ್ಯದಲ್ಲಿ ಇನ್ನೂ ಐದು ದಿನ ಭಾರೀ ಮಳೆ

ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ 7 ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇದು 13 ರವರೆಗೂ ಮುಂದುವರೆಯಲಿದೆ. ಬೆಂಗಳೂರಿನಲ್ಲೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು (ಆ. 10): ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ 7 ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇದು 13 ರವರೆಗೂ ಮುಂದುವರೆಯಲಿದೆ. ಬೆಂಗಳೂರಿನಲ್ಲೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.  ಇನ್ನು ಕೊಡಗಿನಲ್ಲಿ ಮಳೆರಾಯ ಕೊಂಚ ಬಿಡುವು ಕೊಟ್ಟಿದ್ದರಿಂದ ಅರ್ಚಕರ ಕುಟುಂಬದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

46 ವರ್ಷಗಳ ಮಹಾಮಳೆಗೆ ನಲುಗಿ ಹೋದ ಮುಂಬೈ ಪರಿಸ್ಥಿತಿ ಈಗ ಹೇಗಿದೆ?