ಮಧ್ಯಾಹ್ನ ಮನೆಯಿಂದ ಹೊರಗೆ ಬರಬೇಡಿ ಪ್ಲೀಸ್..!
ಬೆಳಗ್ಗೆ 11.30ರಿಂದ ಮಧ್ಯಾಹ್ನ 3.30ರವರೆಗೆ ಮನೆಯಿಂದ ಹೊರಬರಬೇಡಿ. ಹೀಗಿದ್ದು ಮನೆಯಿಂದ ಹೊರಬರಲೇ ಬೇಕೆಂದಿದ್ದರೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸೂಚಿಸಲಾಗಿದೆ.
ಬೆಂಗಳೂರು(ಮೇ.23): ಒಂದು ಕಡೆ ಕೊರೋನಾ ಅಟ್ಟಹಾಸ ಮಾಡುತ್ತಿದ್ದರೆ, ಮತ್ತೊಂದೆಡೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆ ಜನತೆಗೆ ಮನೆಯಿಂದ ಹೊರ ಬರಬೇಡಿ ಎಂದು ಎಂದು ಎಚ್ಚರಿಸಿದೆ.
ಬೆಳಗ್ಗೆ 11.30ರಿಂದ ಮಧ್ಯಾಹ್ನ 3.30ರವರೆಗೆ ಮನೆಯಿಂದ ಹೊರಬರಬೇಡಿ. ಹೀಗಿದ್ದು ಮನೆಯಿಂದ ಹೊರಬರಲೇ ಬೇಕೆಂದಿದ್ದರೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸೂಚಿಸಲಾಗಿದೆ.
ಸಮಾನ ವೇತನ, ಸೇವಾ ಭದ್ರತೆಗಾಗಿ ಆಯುಷ್ ವೈದ್ಯರ ಪಟ್ಟು..!
ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆಗಳೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.