Weekend Curfew: ಕ್ಯಾರೇ ಎನ್ನದ ಬಳ್ಳಾರಿ ಜನ, ಎಪಿಎಂಸಿ ಮಾರುಕಟ್ಟೆಯಲ್ಲಿ ಜನ ಜಾತ್ರೆ!

ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ (Weekend Curfew) ಜಾರಿಯಲ್ಲಿದೆ. ಅನಗತ್ಯವಾಗಿ ರಸ್ತೆಗಿಳಿದರೆ ಗಾಡಿ ಸೀಜ್ ಮಾಡಲಾಗುತ್ತಿದೆ. ಆದರೆ ಬಳ್ಳಾರಿಯ (Ballari) ಎಪಿಎಂಸಿ ಮಾರುಕಟ್ಟೆಯಲ್ಲಿ ಜನರು ಖರೀದಿಗೆ ಮುಗಿ ಬಿದ್ದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 15): ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ (Weekend Curfew) ಜಾರಿಯಲ್ಲಿದೆ. ಅನಗತ್ಯವಾಗಿ ರಸ್ತೆಗಿಳಿದರೆ ಗಾಡಿ ಸೀಜ್ ಮಾಡಲಾಗುತ್ತಿದೆ. ಆದರೆ ಬಳ್ಳಾರಿಯ (Ballari) ಎಪಿಎಂಸಿ ಮಾರುಕಟ್ಟೆಯಲ್ಲಿ ಜನರು ಖರೀದಿಗೆ ಮುಗಿ ಬಿದ್ದಿದ್ದಾರೆ. ಮಾಸ್ಕ್ ಇಲ್ಲ, ಅಂತರವಿಲ್ಲದೇ ಜನ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ. ಕರ್ಫ್ಯೂ ಜಾರಿಯಲ್ಲಿದೆ ಎನ್ನುವ ಸೂಚನೆಯೂ ಇಲ್ಲಿಲ್ಲ. 

Weekend Curfew: ಎಂದಿನಂತೆ BMTC, KSRTC, ಮೆಟ್ರೋ ಸೇವೆ, ನೆರೆ ರಾಜ್ಯದ ಪ್ರಯಾಣಿಕರಿಗೆ ಟಫ್‌ರೂಲ್ಸ್

Related Video