Weekend Curfew: ಜನಜಂಗುಳಿಯಿಂದ ಇರುತ್ತಿದ್ದ ಕೆ ಆರ್ ಮಾರ್ಕೆಟ್ ಖಾಲಿ ಖಾಲಿ!

ವೀಕೆಂಡ್ ಕರ್ಫ್ಯೂ (Weekend Curfew) ಹಿನ್ನಲೆಯಲ್ಲಿ ರಾಜಧಾನಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿದೆ. ಯಾವಾಗಲೂ ಜನಜಂಗುಳಿ ಇರುತ್ತಿದ್ದ ಕೆ ಆರ್ ಮಾರ್ಕೆಟ್ (KR Market) ಸ್ಥಬ್ಧವಾಗಿದೆ. ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ, ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ

Share this Video
  • FB
  • Linkdin
  • Whatsapp

ಬೆಂಗಳೂರು (ಜ. 08): ವೀಕೆಂಡ್ ಕರ್ಫ್ಯೂ (Weekend Curfew) ಹಿನ್ನಲೆಯಲ್ಲಿ ರಾಜಧಾನಿಯ ರಸ್ತೆಗಳೆಲ್ಲಾ ಖಾಲಿ ಖಾಲಿ ಹೊಡೆಯುತ್ತಿದೆ. ಯಾವಾಗಲೂ ಜನಜಂಗುಳಿ ಇರುತ್ತಿದ್ದ ಕೆ ಆರ್ ಮಾರ್ಕೆಟ್ (KR Market) ಸ್ಥಬ್ಧವಾಗಿದೆ. ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ, ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. . ಅಗತ್ಯ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ. ಸದ್ಯ ಕೆ ಆರ್ ಮಾರ್ಕೆಟ್ ಚಿತ್ರಣ ಹೀಗಿದೆ.

News Hour: ಕರ್ನಾಟಕದಲ್ಲಿ ವೀಕೆಂಡ್ ಲಾಕ್, ಪಾದಯಾತ್ರೆಗೆ ಸರ್ಕಾರದ ಶಾಕ್!

Related Video